🙏🏻🌹ಓಂ ಶ್ರೀ ಸಾಯಿರಾಂ🌹🙏🏻
ಶ್ರೀ ಸತ್ಯ ಸಾಯಿ ವಿದ್ಯಾ ಜ್ಯೋತಿ ಯೋಜನೆ ಅಡಿಯಲ್ಲಿ ಬರುವ ಶ್ರೀ ವಿಶ್ವೇಶ್ವರಯ್ಯ ಹಿರಿಯ ಪ್ರಾಥಮಿಕ ಶಾಲೆ ತೇಂಗಳಿ ತಾ:ಕಾಳಗಿ ಜಿ:ಕಲಬುರಗಿ ಯಲ್ಲಿ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಜ್ವರ ಮತ್ತು ಚಿಕನ್ ಗೂನ್ನೆ ಜ್ವರದ ಬಗ್ಗೆ ಶಾಲಾ ಮಕ್ಕಳಿಗೆ ತಿಳುವಳಿಕೆ ನೀಡಲಾಯಿತು.
🙏🏻🌹ಜೈ ಸಾಯಿರಾಂ🌹🙏🏻

Pin It on Pinterest

Share This

Share This

Share this post with your friends!